33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”
ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ
ಹುಳಿಹಿಟ್ಟು
ಮತ್ತಾ 13:33 · ಲೂಕ 13:20–21
ಮತ್ತಾಯನು
ಮತ್ತಾ 13:33ಲೂಕನು
ಲೂಕ 13:20–2120ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?
21ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು