Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಯೆಹೂದದ ಅರಸರು

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಯೆಹೂದದ ಅರಸರು

ಯೆಹೂದದ ಅರಸನಾದ ಅಬೀಯ

1 ಅರಸು 15:1–2 · 2 ಪೂರ್ವ 13:1–2

1 ಅರಸುಗಳು

1 ಅರಸು 15:1–2

1ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.

2ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.

2 ಪೂರ್ವಕಾಲವೃತ್ತಾಂತ

2 ಪೂರ್ವ 13:1–2

1ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,

2ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು