ಸ್ಥಳಗಳು › Kir-hareseth
ಊರು ಅಥವಾ ಪಟ್ಟಣ · ಸ್ಥಳ ಚೆನ್ನಾಗಿ ತಿಳಿದಿದೆ
Kir-hareseth

ಹೆಸರುಗಳು
Kir-harasethಇನ್ನೊಂದು ಹೆಸರು 2 ಅರಸು 3:25
ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.ಮೂಲಗಳು: Theographic Bible Metadata, CC BY-SA 4.0 · OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು
ಸೂಚಿಸಲಾದ ಸ್ಥಳಗಳು
- Kerak