Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಮಾರ್ಗಗಳು › ಎಲೀಷನ ಪ್ರಯಾಣಗಳು

ಮಾರ್ಗಗಳು

ಎಲೀಷನ ಪ್ರಯಾಣಗಳು

ಯೊರ್ದನಿನಿಂದ ಬೇತೇಲ್, ಕರ್ಮೆಲ್, ಶೂನೇಮ್, ಸಮಾರ್ಯ · ತಂಗುದಾಣಗಳು: 9 · ನೇರ ರೇಖೆಗಳಲ್ಲಿ ≈ 330 ಕಿ.ಮೀ

ಯೊರ್ದನ್ಯಬ್ಬೋಕ್ಮೇಯರ್ಕೋನ್ಕಿದ್ರೋನ್ಸಮಾರ್ಯಗಿಲ್ಬೋವ ಬೆಟ್ಟನೆಬೋ ಬೆಟ್ಟಯೊರ್ದನ್ಯೆರಿಕೋಬೇತೇಲ್ಕರ್ಮೆಲ್ ಬೆಟ್ಟಸಮಾರ್ಯಶೂನೇಮ್ಗಿಲ್ಗಾಲ್ದೋತಾನ್20 ಕಿ.ಮೀ.12345678

© OpenStreetMap contributors

ತಂಗುದಾಣಗಳು

  1. ಯೊರ್ದನ್2 ಅರಸು 2:13ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದಿ ತೀರಕ್ಕೆ ಬಂದು,
  2. ಯೆರಿಕೋ2 ಅರಸು 2:18ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು. ಎಲೀಷನು ಅವರಿಗೆ, ಹೋಗಬೇಡಿರಿ ಎಂದು ನಾನು ಹೇಳಲಿಲ್ಲವೋ? ಎಂದನು.
  3. ಬೇತೇಲ್2 ಅರಸು 2:23ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.
  4. ಕರ್ಮೆಲ್ ಬೆಟ್ಟ2 ಅರಸು 2:25ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಹಿಂದಿರುಗಿದನು.
  5. ಸಮಾರ್ಯ2 ಅರಸು 2:25ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಹಿಂದಿರುಗಿದನು.
  6. ಶೂನೇಮ್2 ಅರಸು 4:8ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.
  7. ಗಿಲ್ಗಾಲ್2 ಅರಸು 4:38ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.
  8. ದೋತಾನ್2 ಅರಸು 6:13ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು.
  9. ಸಮಾರ್ಯ2 ಅರಸು 6:19ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.

ರೇಖೆಗಳು ಪಠ್ಯದ ಕ್ರಮದಲ್ಲಿ ತಂಗುದಾಣಗಳನ್ನು ಜೋಡಿಸುತ್ತವೆ. ರೇಖೆ ನೆಲದ ಆಕಾರವನ್ನು ಅನುಸರಿಸುವಲ್ಲಿ, ಅದು ಒಬ್ಬ ವಿದ್ವಾಂಸರು ಮರುರಚಿಸಿದ ಸಂಭಾವ್ಯ ದಾರಿ; ಉಳಿದೆಡೆ ನೇರ ರೇಖೆ — ದಾರಿ ತಿಳಿದಿಲ್ಲ. ದೂರಗಳು ತಂಗುದಾಣಗಳ ನಡುವಿನ ನೇರ ರೇಖೆಗಳು. ಮುರಿದ ಗೆರೆ: ಹಡಗಿನಲ್ಲಿ. ಮಸುಕು: ಸ್ಥಳ ಖಚಿತವಿಲ್ಲ.

ಪ್ರತಿಯೊಂದು ಬಿಂದುವೂ ಹೆಚ್ಚು ಸಂಭವನೀಯ ನೆಲೆ; ಮಸುಕಾದ ಬಿಂದು ಎಂದರೆ ಗುರುತಿಸುವಿಕೆ ಖಚಿತವಿಲ್ಲ. ನೆಲೆ ತಿಳಿಯದ ಸ್ಥಳಗಳು ನಕ್ಷೆಯಲ್ಲಿ ಇಲ್ಲ.

ಮೂಲಗಳು: OpenBible.info, CC BY 4.0 · UBS Bible Routes, Dr Leen Ritmeyer © United Bible Societies 2023, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು