Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಮಾರ್ಗಗಳು › ಗಿದ್ಯೋನನ ಬೆನ್ನಟ್ಟುವಿಕೆ

ಮಾರ್ಗಗಳು

ಗಿದ್ಯೋನನ ಬೆನ್ನಟ್ಟುವಿಕೆ

ಹರೋದ್ ಬುಗ್ಗೆಯಿಂದ ಸುಕ್ಕೋತ್, ಪೆನೂವೇಲ್ · ತಂಗುದಾಣಗಳು: 6 · ನೇರ ರೇಖೆಗಳಲ್ಲಿ ≈ 260 ಕಿ.ಮೀ

ಅರ್ನೋನ್ಅಮ್ಮೋನ್ಹರೋದ್ಬೇತ್‍ಷಿಟ್ಟದAbel-meholahSuccothಪೆನೂವೇಲ್ಕರ್ಕೋರ್50 ಕಿ.ಮೀ.123456

© OpenStreetMap contributors

ತಂಗುದಾಣಗಳು

  1. ಹರೋದ್ನ್ಯಾಯ 7:1ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.
  2. ಬೇತ್‍ಷಿಟ್ಟದನ್ಯಾಯ 7:22ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.
  3. Abel-meholahನ್ಯಾಯ 7:22ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.
  4. Succothನ್ಯಾಯ 8:5ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.
  5. ಪೆನೂವೇಲ್ನ್ಯಾಯ 8:8ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.
  6. ಕರ್ಕೋರ್ನ್ಯಾಯ 8:10ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.

ರೇಖೆಗಳು ಪಠ್ಯದ ಕ್ರಮದಲ್ಲಿ ತಂಗುದಾಣಗಳನ್ನು ಜೋಡಿಸುತ್ತವೆ. ರೇಖೆ ನೆಲದ ಆಕಾರವನ್ನು ಅನುಸರಿಸುವಲ್ಲಿ, ಅದು ಒಬ್ಬ ವಿದ್ವಾಂಸರು ಮರುರಚಿಸಿದ ಸಂಭಾವ್ಯ ದಾರಿ; ಉಳಿದೆಡೆ ನೇರ ರೇಖೆ — ದಾರಿ ತಿಳಿದಿಲ್ಲ. ದೂರಗಳು ತಂಗುದಾಣಗಳ ನಡುವಿನ ನೇರ ರೇಖೆಗಳು. ಮುರಿದ ಗೆರೆ: ಹಡಗಿನಲ್ಲಿ. ಮಸುಕು: ಸ್ಥಳ ಖಚಿತವಿಲ್ಲ.

ಪ್ರತಿಯೊಂದು ಬಿಂದುವೂ ಹೆಚ್ಚು ಸಂಭವನೀಯ ನೆಲೆ; ಮಸುಕಾದ ಬಿಂದು ಎಂದರೆ ಗುರುತಿಸುವಿಕೆ ಖಚಿತವಿಲ್ಲ. ನೆಲೆ ತಿಳಿಯದ ಸ್ಥಳಗಳು ನಕ್ಷೆಯಲ್ಲಿ ಇಲ್ಲ.

ಮೂಲಗಳು: OpenBible.info, CC BY 4.0 · UBS Bible Routes, Dr Leen Ritmeyer © United Bible Societies 2023, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು