Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಮಾರ್ಗಗಳು › ಪೌಲನ ಮೊದಲ ಪ್ರಯಾಣ

ಮಾರ್ಗಗಳು

ಪೌಲನ ಮೊದಲ ಪ್ರಯಾಣ

ಬಾರ್ನಬನೊಂದಿಗೆ ಕುಪ್ರಕ್ಕೂ ಗಲಾತ್ಯಕ್ಕೂ · ತಂಗುದಾಣಗಳು: 15 · ನೇರ ರೇಖೆಗಳಲ್ಲಿ ≈ 1,980 ಕಿ.ಮೀ

Cyprusಕಿಲಿಕ್ಯಅಂತಿಯೋಕ್ಯಸೆಲ್ಯೂಕ್ಯಸಲಮೀಸ್ಪಾಫೋಸ್ಪೆರ್ಗೆಅಂತಿಯೋಕ್ಯಇಕೋನ್ಯಲುಸ್ತ್ರದೆರ್ಬೆಅತಾಲ್ಯ100 ಕಿ.ಮೀ.12345678914

© OpenStreetMap contributors

ತಂಗುದಾಣಗಳು

  1. ಅಂತಿಯೋಕ್ಯಅ. ಕೃ 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
  2. ಸೆಲ್ಯೂಕ್ಯಅ. ಕೃ 13:4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
  3. ಸಲಮೀಸ್ಹಡಗಿನಲ್ಲಿಅ. ಕೃ 13:5ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
  4. ಪಾಫೋಸ್ಅ. ಕೃ 13:6ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
  5. ಪೆರ್ಗೆಹಡಗಿನಲ್ಲಿಅ. ಕೃ 13:13ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
  6. ಅಂತಿಯೋಕ್ಯಅ. ಕೃ 13:14ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
  7. ಇಕೋನ್ಯಅ. ಕೃ 13:51ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
  8. ಲುಸ್ತ್ರಅ. ಕೃ 14:6ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,
  9. ದೆರ್ಬೆಅ. ಕೃ 14:20ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.
  10. ಲುಸ್ತ್ರಅ. ಕೃ 14:21ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
  11. ಇಕೋನ್ಯಅ. ಕೃ 14:21ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
  12. ಅಂತಿಯೋಕ್ಯಅ. ಕೃ 14:21ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
  13. ಪೆರ್ಗೆಅ. ಕೃ 14:25ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.
  14. ಅತಾಲ್ಯಅ. ಕೃ 14:25ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.
  15. ಅಂತಿಯೋಕ್ಯಹಡಗಿನಲ್ಲಿಅ. ಕೃ 14:26ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.

ರೇಖೆಗಳು ಪಠ್ಯದ ಕ್ರಮದಲ್ಲಿ ತಂಗುದಾಣಗಳನ್ನು ಜೋಡಿಸುತ್ತವೆ. ರೇಖೆ ನೆಲದ ಆಕಾರವನ್ನು ಅನುಸರಿಸುವಲ್ಲಿ, ಅದು ಒಬ್ಬ ವಿದ್ವಾಂಸರು ಮರುರಚಿಸಿದ ಸಂಭಾವ್ಯ ದಾರಿ; ಉಳಿದೆಡೆ ನೇರ ರೇಖೆ — ದಾರಿ ತಿಳಿದಿಲ್ಲ. ದೂರಗಳು ತಂಗುದಾಣಗಳ ನಡುವಿನ ನೇರ ರೇಖೆಗಳು. ಮುರಿದ ಗೆರೆ: ಹಡಗಿನಲ್ಲಿ. ಮಸುಕು: ಸ್ಥಳ ಖಚಿತವಿಲ್ಲ.

ಪ್ರತಿಯೊಂದು ಬಿಂದುವೂ ಹೆಚ್ಚು ಸಂಭವನೀಯ ನೆಲೆ; ಮಸುಕಾದ ಬಿಂದು ಎಂದರೆ ಗುರುತಿಸುವಿಕೆ ಖಚಿತವಿಲ್ಲ. ನೆಲೆ ತಿಳಿಯದ ಸ್ಥಳಗಳು ನಕ್ಷೆಯಲ್ಲಿ ಇಲ್ಲ.

ರೋಮನ್ ರಸ್ತೆಗಳು: ಸುಮಾರು ಕ್ರಿ.ಪೂ. 300 – ಕ್ರಿ.ಶ. 300 ರ ರೋಮನ್ ಸಾಮ್ರಾಜ್ಯದ ರಸ್ತೆಗಳು; ಚುಕ್ಕೆಗೆರೆ — ಊಹಾತ್ಮಕವೆಂದು ಭಾವಿಸಲಾದ ರಸ್ತೆಗಳು. ಅವುಗಳ ಮೇಲೆ ಪ್ರಯಾಣದ ನಿಖರವಾದ ದಾರಿಯನ್ನು ಪಠ್ಯವು ವರ್ಣಿಸುವುದಿಲ್ಲ.

ಮೂಲಗಳು: OpenBible.info, CC BY 4.0 · Itiner-e © 2024 Brughmans, Pažout, de Soto, Bjerregaard Vahlstrup, CC BY 4.0 · UBS Bible Routes, Dr Leen Ritmeyer © United Bible Societies 2023, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು