ಮುಖಪುಟ › ಅನ್ವೇಷಿಸಿ › ಜನಪ್ರಿಯ ಬೈಬಲ್ ವಚನಗಳು
ಬೈಬಲ್
ಜನಪ್ರಿಯ ಬೈಬಲ್ ವಚನಗಳು
ಓದುಗರು ಹೆಚ್ಚು ಹುಡುಕುವ 200 ವಚನಗಳು ಮತ್ತು ಸಣ್ಣ ಭಾಗಗಳು — ಪ್ರತಿಯೊಂದೂ ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ಅನುವಾದದಲ್ಲಿ, ಸುತ್ತಲಿನ ವಚನಗಳು, ಅಡ್ಡ ಉಲ್ಲೇಖಗಳು ಮತ್ತು ಚಿತ್ರಗಳೊಂದಿಗೆ.
ಅತ್ಯಂತ ಜನಪ್ರಿಯ
- ರೋಮಾಪುರದವರಿಗೆ 12:2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ…
- ಯೋಹಾನನು 3:16“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ…
- 1 ಕೊರಿಂಥದವರಿಗೆ 6:19–20ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ…
- 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ…
- ಯೆರೆಮೀಯನು 29:11ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ…
- ಎಫೆಸದವರಿಗೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು…
- 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ…
- 2 ತಿಮೊಥೆಯನಿಗೆ 3:16ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ…
- ಜ್ಞಾನೋಕ್ತಿಗಳು 3:5–6ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ…
- ಫಿಲಿಪ್ಪಿಯವರಿಗೆ 4:6–7ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ…
- ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ
- ಇಬ್ರಿಯರಿಗೆ 13:4ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ…
- ಕೀರ್ತನೆ 127:3–5ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. ಯೌವನದಲ್ಲಿ ಹುಟ್ಟಿದ ಮಕ್ಕಳು…
- ಜ್ಞಾನೋಕ್ತಿಗಳು 22:6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು
- ರೋಮಾಪುರದವರಿಗೆ 12:19ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ…
- ಗಲಾತ್ಯದವರಿಗೆ 5:19–21ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ…
- ಫಿಲಿಪ್ಪಿಯವರಿಗೆ 4:8ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ…
- 2 ಕೊರಿಂಥದವರಿಗೆ 6:14ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
- ಕೀರ್ತನೆ 139:13–16ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? ನೀನು…
- ಎಫೆಸದವರಿಗೆ 4:32ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ…
- ಯೋಹಾನನು 14:6ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ…
- 1 ಕೊರಿಂಥದವರಿಗೆ 10:13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು…
- ಯೆಶಾಯನು 41:10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು…
- 1 ಕೊರಿಂಥದವರಿಗೆ 13:4–7ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ…
ಬೈಬಲ್ ಪುಸ್ತಕಗಳ ಪ್ರಕಾರ
ಆದಿಕಾಂಡ
- ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು
- ಆದಿಕಾಂಡ 1:26ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು…
- ಆದಿಕಾಂಡ 1:27ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು…
- ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ…
- ಆದಿಕಾಂಡ 1:29ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ…
- ಆದಿಕಾಂಡ 2:18ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು…
- ಆದಿಕಾಂಡ 2:24ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ…
- ಆದಿಕಾಂಡ 9:3ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ…
ವಿಮೋಚನಕಾಂಡ
- ವಿಮೋಚನಕಾಂಡ 20:12“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ…
- ವಿಮೋಚನಕಾಂಡ 20:13“ಕೊಲೆ ಮಾಡಬಾರದು
ಯಾಜಕಕಾಂಡ
- ಯಾಜಕಕಾಂಡ 19:31“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ…
- ಯಾಜಕಕಾಂಡ 20:6“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು…
ಧರ್ಮೋಪದೇಶಕಾಂಡ
- ಧರ್ಮೋಪದೇಶಕಾಂಡ 18:10–12ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು, ಮಾಟಗಾರರು…
- ಧರ್ಮೋಪದೇಶಕಾಂಡ 31:6ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ…
ಯೆಹೋಶುವನು
1 ಸಮುವೇಲನು
ಕೀರ್ತನೆಗಳು
- ಕೀರ್ತನೆ 1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ…
- ಕೀರ್ತನೆ 23ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. ಆತನು ಹಸಿರುಗಾವಲುಗಳಲ್ಲಿ ನನ್ನನ್ನು…
- ಕೀರ್ತನೆ 34:17–20ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. ಮುರಿದ ಮನಸ್ಸುಳ್ಳವರಿಗೆ…
- ಕೀರ್ತನೆ 37:4ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು
- ಕೀರ್ತನೆ 119:105ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ
- ಕೀರ್ತನೆ 127:3–5ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. ಯೌವನದಲ್ಲಿ ಹುಟ್ಟಿದ ಮಕ್ಕಳು…
- ಕೀರ್ತನೆ 139:13–16ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? ನೀನು…
- ಕೀರ್ತನೆ 147:3ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ
- ಕೀರ್ತನೆ 150ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ…
ಜ್ಞಾನೋಕ್ತಿಗಳು
- ಜ್ಞಾನೋಕ್ತಿಗಳು 3:5–6ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ…
- ಜ್ಞಾನೋಕ್ತಿಗಳು 6:16–19ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ. ಅವು…
- ಜ್ಞಾನೋಕ್ತಿಗಳು 12:10ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ
- ಜ್ಞಾನೋಕ್ತಿಗಳು 13:11ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು
- ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು
- ಜ್ಞಾನೋಕ್ತಿಗಳು 16:3ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು
- ಜ್ಞಾನೋಕ್ತಿಗಳು 16:9ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು
- ಜ್ಞಾನೋಕ್ತಿಗಳು 18:22ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ
- ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ
- ಜ್ಞಾನೋಕ್ತಿಗಳು 22:6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು
- ಜ್ಞಾನೋಕ್ತಿಗಳು 22:7ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ
- ಜ್ಞಾನೋಕ್ತಿಗಳು 29:11ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು
- ಜ್ಞಾನೋಕ್ತಿಗಳು 31:30ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು
ಪ್ರಸಂಗಿ
- ಪ್ರಸಂಗಿ 3:1–8ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು…
- ಪ್ರಸಂಗಿ 4:9–12ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು…
ಯೆಶಾಯನು
- ಯೆಶಾಯನು 40:31ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು…
- ಯೆಶಾಯನು 41:10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು…
- ಯೆಶಾಯನು 43:18–19ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ. ಇಗೋ, ಹೊಸ…
ಯೆರೆಮೀಯನು
- ಯೆರೆಮೀಯನು 1:5“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ…
- ಯೆರೆಮೀಯನು 29:11ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ…
ಮೀಕನು
ಮತ್ತಾಯನು
- ಮತ್ತಾಯನು 5:16ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ…
- ಮತ್ತಾಯನು 5:22ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು…
- ಮತ್ತಾಯನು 5:28ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ…
- ಮತ್ತಾಯನು 5:37ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ…
- ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು…
- ಮತ್ತಾಯನು 6:1–4“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ…
- ಮತ್ತಾಯನು 6:14–15ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು…
- ಮತ್ತಾಯನು 6:19–21“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ…
- ಮತ್ತಾಯನು 6:24“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು…
- ಮತ್ತಾಯನು 6:33ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ…
- ಮತ್ತಾಯನು 7:1–5“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ. ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ…
- ಮತ್ತಾಯನು 7:7“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು
- ಮತ್ತಾಯನು 7:12ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ…
- ಮತ್ತಾಯನು 7:15“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು…
- ಮತ್ತಾಯನು 11:28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ…
- ಮತ್ತಾಯನು 12:36ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ…
- ಮತ್ತಾಯನು 18:6ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ…
- ಮತ್ತಾಯನು 18:15–17“ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು…
- ಮತ್ತಾಯನು 19:4–6ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ…
- ಮತ್ತಾಯನು 28:19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ…
ಮಾರ್ಕನು
- ಮಾರ್ಕನು 11:24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು…
- ಮಾರ್ಕನು 16:15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ
ಲೂಕನು
- ಲೂಕನು 6:38ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ…
- ಲೂಕನು 10:38–42ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು…
- ಲೂಕನು 12:15ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು…
- ಲೂಕನು 12:33–34ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ…
- ಲೂಕನು 14:28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ…
ಯೋಹಾನನು
- ಯೋಹಾನನು 1:1ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು
- ಯೋಹಾನನು 3:16“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ…
- ಯೋಹಾನನು 4:24ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ…
- ಯೋಹಾನನು 7:24ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು
- ಯೋಹಾನನು 8:32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು…
- ಯೋಹಾನನು 10:10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು…
- ಯೋಹಾನನು 13:34–35ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು…
- ಯೋಹಾನನು 14:1“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ
- ಯೋಹಾನನು 14:6ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ…
- ಯೋಹಾನನು 14:15“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ
- ಯೋಹಾನನು 14:27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ…
- ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು…
- ಯೋಹಾನನು 15:13ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ
- ಯೋಹಾನನು 16:33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ…
ಅಪೊಸ್ತಲರ ಕೃತ್ಯಗಳು
- ಅಪೊಸ್ತಲರ ಕೃತ್ಯಗಳು 20:28ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು…
- ಅಪೊಸ್ತಲರ ಕೃತ್ಯಗಳು 20:35ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ…
ರೋಮಾಪುರದವರಿಗೆ
- ರೋಮಾಪುರದವರಿಗೆ 3:23ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ
- ರೋಮಾಪುರದವರಿಗೆ 5:3–5ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಏಕೆಂದರೆ ಕಷ್ಟಸಂಕಟಗಳು…
- ರೋಮಾಪುರದವರಿಗೆ 5:8ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ…
- ರೋಮಾಪುರದವರಿಗೆ 6:23ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ…
- ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು…
- ರೋಮಾಪುರದವರಿಗೆ 10:9ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ…
- ರೋಮಾಪುರದವರಿಗೆ 10:17ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ…
- ರೋಮಾಪುರದವರಿಗೆ 12:2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ…
- ರೋಮಾಪುರದವರಿಗೆ 12:19ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ…
- ರೋಮಾಪುರದವರಿಗೆ 13:8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ…
- ರೋಮಾಪುರದವರಿಗೆ 15:13ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ…
- ರೋಮಾಪುರದವರಿಗೆ 16:17ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ…
1 ಕೊರಿಂಥದವರಿಗೆ
- 1 ಕೊರಿಂಥದವರಿಗೆ 3:16–17ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ…
- 1 ಕೊರಿಂಥದವರಿಗೆ 6:18ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ…
- 1 ಕೊರಿಂಥದವರಿಗೆ 6:19–20ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ…
- 1 ಕೊರಿಂಥದವರಿಗೆ 7:2ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು…
- 1 ಕೊರಿಂಥದವರಿಗೆ 9:24–27ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು…
- 1 ಕೊರಿಂಥದವರಿಗೆ 10:13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು…
- 1 ಕೊರಿಂಥದವರಿಗೆ 10:31ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ
- 1 ಕೊರಿಂಥದವರಿಗೆ 13:4–7ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ…
- 1 ಕೊರಿಂಥದವರಿಗೆ 15:33ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”
2 ಕೊರಿಂಥದವರಿಗೆ
- 2 ಕೊರಿಂಥದವರಿಗೆ 5:17ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ…
- 2 ಕೊರಿಂಥದವರಿಗೆ 6:14ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
- 2 ಕೊರಿಂಥದವರಿಗೆ 9:7ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ…
- 2 ಕೊರಿಂಥದವರಿಗೆ 10:5ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ…
- 2 ಕೊರಿಂಥದವರಿಗೆ 11:14ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ
- 2 ಕೊರಿಂಥದವರಿಗೆ 12:9ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು…
ಗಲಾತ್ಯದವರಿಗೆ
- ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು…
- ಗಲಾತ್ಯದವರಿಗೆ 2:20ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು…
- ಗಲಾತ್ಯದವರಿಗೆ 3:28ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ…
- ಗಲಾತ್ಯದವರಿಗೆ 5:19–21ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ…
- ಗಲಾತ್ಯದವರಿಗೆ 5:22–23ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ…
- ಗಲಾತ್ಯದವರಿಗೆ 6:2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ
- ಗಲಾತ್ಯದವರಿಗೆ 6:7ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ…
- ಗಲಾತ್ಯದವರಿಗೆ 6:9ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು…
ಎಫೆಸದವರಿಗೆ
- ಎಫೆಸದವರಿಗೆ 2:8–9ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ…
- ಎಫೆಸದವರಿಗೆ 2:10ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ…
- ಎಫೆಸದವರಿಗೆ 4:26–27“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು…
- ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು…
- ಎಫೆಸದವರಿಗೆ 4:32ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ…
- ಎಫೆಸದವರಿಗೆ 5:4ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ…
- ಎಫೆಸದವರಿಗೆ 5:11ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ
- ಎಫೆಸದವರಿಗೆ 5:15–17ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ…
- ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು
- ಎಫೆಸದವರಿಗೆ 5:25ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ
- ಎಫೆಸದವರಿಗೆ 5:33ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು…
- ಎಫೆಸದವರಿಗೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು…
- ಎಫೆಸದವರಿಗೆ 6:12ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ…
ಫಿಲಿಪ್ಪಿಯವರಿಗೆ
- ಫಿಲಿಪ್ಪಿಯವರಿಗೆ 2:3ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು…
- ಫಿಲಿಪ್ಪಿಯವರಿಗೆ 3:13ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು…
- ಫಿಲಿಪ್ಪಿಯವರಿಗೆ 4:6–7ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ…
- ಫಿಲಿಪ್ಪಿಯವರಿಗೆ 4:8ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ…
- ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ
- ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು…
ಕೊಲೊಸ್ಸೆಯವರಿಗೆ
- ಕೊಲೊಸ್ಸೆಯವರಿಗೆ 2:8ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ…
- ಕೊಲೊಸ್ಸೆಯವರಿಗೆ 3:8ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ
- ಕೊಲೊಸ್ಸೆಯವರಿಗೆ 3:13ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ…
- ಕೊಲೊಸ್ಸೆಯವರಿಗೆ 3:16ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು…
- ಕೊಲೊಸ್ಸೆಯವರಿಗೆ 3:17ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ…
- ಕೊಲೊಸ್ಸೆಯವರಿಗೆ 3:19ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ
- ಕೊಲೊಸ್ಸೆಯವರಿಗೆ 3:21ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ
- ಕೊಲೊಸ್ಸೆಯವರಿಗೆ 3:23ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು…
1 ಥೆಸಲೋನಿಕದವರಿಗೆ
- 1 ಥೆಸಲೋನಿಕದವರಿಗೆ 4:3–5ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. ದೇವರನ್ನರಿಯದ…
- 1 ಥೆಸಲೋನಿಕದವರಿಗೆ 5:18ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ…
2 ಥೆಸಲೋನಿಕದವರಿಗೆ
1 ತಿಮೊಥೆಯನಿಗೆ
- 1 ತಿಮೊಥೆಯನಿಗೆ 4:1ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು…
- 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ…
- 1 ತಿಮೊಥೆಯನಿಗೆ 4:12ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ…
- 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ…
- 1 ತಿಮೊಥೆಯನಿಗೆ 6:10ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ…
2 ತಿಮೊಥೆಯನಿಗೆ
- 2 ತಿಮೊಥೆಯನಿಗೆ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ
- 2 ತಿಮೊಥೆಯನಿಗೆ 2:15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ…
- 2 ತಿಮೊಥೆಯನಿಗೆ 2:22ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ…
- 2 ತಿಮೊಥೆಯನಿಗೆ 3:16ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ…
- 2 ತಿಮೊಥೆಯನಿಗೆ 4:3ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ…
ತೀತನಿಗೆ
ಇಬ್ರಿಯರಿಗೆ
- ಇಬ್ರಿಯರಿಗೆ 4:12ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು…
- ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ
- ಇಬ್ರಿಯರಿಗೆ 10:25ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ…
- ಇಬ್ರಿಯರಿಗೆ 11:6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ…
- ಇಬ್ರಿಯರಿಗೆ 13:4ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ…
- ಇಬ್ರಿಯರಿಗೆ 13:5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ…
- ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು
- ಇಬ್ರಿಯರಿಗೆ 13:17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ…
ಯಾಕೋಬನು
- ಯಾಕೋಬನು 1:2–4ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು…
- ಯಾಕೋಬನು 1:5ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ…
- ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ…
- ಯಾಕೋಬನು 1:17ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ…
- ಯಾಕೋಬನು 1:19ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ…
- ಯಾಕೋಬನು 1:27ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ…
- ಯಾಕೋಬನು 4:7ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು
- ಯಾಕೋಬನು 4:17ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ
- ಯಾಕೋಬನು 5:16ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ…
1 ಪೇತ್ರನು
- 1 ಪೇತ್ರನು 2:16ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು…
- 1 ಪೇತ್ರನು 3:3–4ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು…
- 1 ಪೇತ್ರನು 3:7ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ…
- 1 ಪೇತ್ರನು 3:15ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ…
- 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ…
- 1 ಪೇತ್ರನು 5:5ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು…
- 1 ಪೇತ್ರನು 5:7ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ
- 1 ಪೇತ್ರನು 5:8ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ…
2 ಪೇತ್ರನು
1 ಯೋಹಾನನು
- 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ…
- 1 ಯೋಹಾನನು 2:15–17ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ…
- 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ…
- 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ…
- 1 ಯೋಹಾನನು 4:8ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ
- 1 ಯೋಹಾನನು 4:18ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು…
3 ಯೋಹಾನನು
ಪ್ರಕಟಣೆ
- ಪ್ರಕಟಣೆ 12:9ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ…
- ಪ್ರಕಟಣೆ 21:4ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ…
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು