Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 16:33

ಬೈಬಲ್ ವಚನ · IRV

ಯೋಹಾನನು 16:33

ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.

ಇಡೀ ಅಧ್ಯಾಯ ಓದಿ: ಯೋಹಾನನು 16

ಸಂದರ್ಭದಲ್ಲಿ

30ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.

31ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ.

32ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.

33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.

ಯೋಹಾನನು 16

ಇಂಗ್ಲಿಷ್‌ನಲ್ಲಿ

Berean Standard BibleJohn 16:33I have told you these things so that in Me you may have peace. In the world you will have tribulation. But take courage; I have overcome the world!”

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೋಹಾ 14:27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
1 ಯೋಹಾ 5:4ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
2 ಥೆಸ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
1 ಯೋಹಾ 4:4ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
ಫಿಲಿಪ್ಪಿ 4:7ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
ಯೋಹಾ 14:1“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
1 ಪೇತ್ರ 5:9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
2 ತಿಮೊ 3:12ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು