Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 15:1

ಬೈಬಲ್ ವಚನ · IRV

ಜ್ಞಾನೋಕ್ತಿಗಳು 15:1

ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.

ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 15

ಸಂದರ್ಭದಲ್ಲಿ

1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.

2ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.

3ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.

4ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.

ಜ್ಞಾನೋಕ್ತಿಗಳು 15

ಇಂಗ್ಲಿಷ್‌ನಲ್ಲಿ

Berean Standard BibleProverbs 15:1A gentle answer turns away wrath, but a harsh word stirs up anger.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 10:12ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
ಜ್ಞಾನೋ 25:15ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.
ಜ್ಞಾನೋ 15:18ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
ಜ್ಞಾನೋ 29:22ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.
ಜ್ಞಾನೋ 28:25ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು